ನಿಷ್ಠಾ ಆನ್ ಲೈನ್ ತರಬೇತಿಯ ಎಲ್ಲ 18 ಮಾಡ್ಯೂಲ್ ಗಳನ್ನು ಡೌನ್ ಲೋಡ್ ಮಾಡಿಕೊಳ್ಳಿ January 24, 2021 ನಿಷ್ಠಾ ಆನ್ ಲೈನ್ ತರಬೇತಿಯು ಪ್ರಾಥಮಿಕ ಶಾಲಾ ಶಿಕ್ಷಕರ ವೃತ್ತಿ ಕೌಶಲ್ಯ ಹೆಚ್ಚಿಸುವ ಅತ್ಯಂತ ಮಹತ್ವಾಕಾಂಕ್ಷಿ ತರಬೇತಿ ಕಾರ್ಯಕ್ರಮವಾಗಿದೆ. ಈ ತರಬೇತಿಯು NCERT ನೇತೃತ್ವದಲ್ಲಿ ದೇಶದ ಎಲ್ಲಾ ರಾಜ್ಯಗಳ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ದೀಕ್ಷಾ ಅಪ್ಲಿಕೇಶನ್ ಮೂಲಕ ನೀಡಲಾಗುತ್ತಿದೆ…